ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಸೌಂದರ್ಯ ಹೆಚ್ಚಿಸಲು ಸ್ಮಾರ್ಟ್ ಸಿಟಿ ಯೋಜನೆ ಅಡಿ ನಿರ್ಮಿಸಲಾಗಿರುವ ಗೋಪುರ ಗಡಿಯಾರ (Clock) ಮತ್ತೆ ದಿಕ್ಕಿಕೊಂದು ಸಮಯ ತೋರಿಸುತ್ತಿದೆ. ನಿರ್ವಾಹಣೆ ಕೊರತೆಯಿಂದಾಗಿ ಈ ಗಡಿಯಾರ ಪದೇ ಪದೆ ನಿಲ್ಲುತ್ತಿದ್ದು, ಸರಿಯಾದ ಸಮಯ ತೋರಿಸುವಲ್ಲಿಯು ವಿಫಲವಾಗಿದೆ.
ಉಷಾ ನರ್ಸಿಂಗ್ ಹೋಂ ಎದುರು ರೈಲ್ವೆ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಗೋಪುರದ ಮೇಲೆ ಗಡಿಯಾರ ಸ್ಥಾಪಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಇದನ್ನ ಸ್ಥಾಪಿಲಾಗಿತ್ತು. ಆದರೆ ಈ ಗಡಿಯಾರ ದಿಕ್ಕಿಗೊಂದು ಸಮಯ ತೋರಿಸುತ್ತಿದೆ.

ಈ ಹಿಂದೆ ಇದೇ ರೀತಿ ಸಮಸ್ಯೆಯಾಗಿದ್ದು ಶಿವಮೊಗ್ಗ ಲೈವ್ ವರದಿ ಪ್ರಕಟಿಸಿತ್ತು. ಈಗ ಮತ್ತೆ ಗಡಿಯಾರ ನಿಂತಿದೆ. ನಗರದ ಸೌಂದರ್ಯ ಹೆಚ್ಚಿಸಬೇಕಿದ್ದ ಗಡಿಯಾರ ಶಿವಮೊಗ್ಗ ಪಾಲಿಕೆ ನಿರ್ಲಕ್ಷ್ಯತನಕ್ಕೆ ಸಾಕ್ಷಿಯಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿಯು ಅಲರ್ಟ್, ಬಾಂಬ್ ಪತ್ತೆ ದಳ, ಶ್ವಾನದಳದಿಂದ ತಪಾಸಣೆ, ಎಲ್ಲೆಲ್ಲಿ ಹೇಗಿದೆ ಕಟ್ಟೆಚ್ಚರ?
Clock
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















