ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಸೌಂದರ್ಯ ಹೆಚ್ಚಿಸಲು ಸ್ಮಾರ್ಟ್ ಸಿಟಿ ಯೋಜನೆ ಅಡಿ ನಿರ್ಮಿಸಲಾಗಿರುವ ಗೋಪುರ ಗಡಿಯಾರ (Clock) ಮತ್ತೆ ದಿಕ್ಕಿಕೊಂದು ಸಮಯ ತೋರಿಸುತ್ತಿದೆ. ನಿರ್ವಾಹಣೆ ಕೊರತೆಯಿಂದಾಗಿ ಈ ಗಡಿಯಾರ ಪದೇ ಪದೆ ನಿಲ್ಲುತ್ತಿದ್ದು, ಸರಿಯಾದ ಸಮಯ ತೋರಿಸುವಲ್ಲಿಯು ವಿಫಲವಾಗಿದೆ.
ಉಷಾ ನರ್ಸಿಂಗ್ ಹೋಂ ಎದುರು ರೈಲ್ವೆ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಗೋಪುರದ ಮೇಲೆ ಗಡಿಯಾರ ಸ್ಥಾಪಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಇದನ್ನ ಸ್ಥಾಪಿಲಾಗಿತ್ತು. ಆದರೆ ಈ ಗಡಿಯಾರ ದಿಕ್ಕಿಗೊಂದು ಸಮಯ ತೋರಿಸುತ್ತಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?

ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಈ ಹಿಂದೆ ಇದೇ ರೀತಿ ಸಮಸ್ಯೆಯಾಗಿದ್ದು ಶಿವಮೊಗ್ಗ ಲೈವ್ ವರದಿ ಪ್ರಕಟಿಸಿತ್ತು. ಈಗ ಮತ್ತೆ ಗಡಿಯಾರ ನಿಂತಿದೆ. ನಗರದ ಸೌಂದರ್ಯ ಹೆಚ್ಚಿಸಬೇಕಿದ್ದ ಗಡಿಯಾರ ಶಿವಮೊಗ್ಗ ಪಾಲಿಕೆ ನಿರ್ಲಕ್ಷ್ಯತನಕ್ಕೆ ಸಾಕ್ಷಿಯಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿಯು ಅಲರ್ಟ್, ಬಾಂಬ್ ಪತ್ತೆ ದಳ, ಶ್ವಾನದಳದಿಂದ ತಪಾಸಣೆ, ಎಲ್ಲೆಲ್ಲಿ ಹೇಗಿದೆ ಕಟ್ಟೆಚ್ಚರ?