ಶಿವಮೊಗ್ಗ ಲೈವ್.ಕಾಂ | SHIMOGA | 24 ಫೆಬ್ರವರಿ 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಇವತ್ತು ಶಿವಮೊಗ್ಗದಲ್ಲಿ ಆಚರಿಸಲಾಯಿತು. ವಿನೋಬನಗರದ ಮನೆಯಲ್ಲಿ ಯಡಿಯೂರಪ್ಪ ಅವರು ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಫೆಬ್ರವರಿ 27ರಂದು ಯಡಿಯೂರಪ್ಪ ಅವರ ಹುಟ್ಟುಹಬ್ಬವಿದೆ. ಶಿವಮೊಗ್ಗಕ್ಕೆ ಸಿಎಂ ಭೇಟಿ ನೀಡಿದ ಹಿನ್ನೆಲೆ ಮುಂಚಿತವಾಗಿಯೇ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸಿದರು.
ಪ್ರಮುಖರಾದ ಬಳ್ಳೆಕೆರೆ ಸಂತೋಷ್, ಮಾಲ್ತೇಶ್, ಎಸ್.ಎನ್.ದತ್ತಾತ್ರಿ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]