ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 NOVEMBER 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ.25ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬಿಜೆಪಿ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ನ.25ರಂದು ಮಧ್ಯಾಹ್ನ 1.50ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ. ಕಿಮ್ಮನೆ ಗಾಲ್ಫ್ ಕ್ಲಬ್ ನಲ್ಲಿ ನಡೆಯಲಿರುವ ಬಿಜೆಪಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಅಡಕೆ ಬೆಳೆಗಾರನ ಮನ ಗೆದ್ದರೆ ಎಂಎಲ್ಎ ಆಗುವುದು ಖಚಿತ, ಯಾಕೆ? ಇಲ್ಲಿದೆ 4 ಕಾರಣ
ಸಂಜೆ 4.15ಕ್ಕೆ ಶಿವಮೊಗ್ಗ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.