ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | CHIEF MINISTER | 19 ಏಪ್ರಿಲ್ 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇವತ್ತಿನಿಂದ ಮೂರು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಪಕ್ಷದ ಕಾರ್ಯಕ್ರಮ ಮತ್ತು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಏಪ್ರಿಲ್ 19ರಂದು ಬೆಳಗ್ಗೆ 11.50ಕ್ಕೆ ಶಿವಮೊಗ್ಗ ಪ್ರವಾಸಿ ಮಂದಿರದ ಹೆಲಿಪ್ಯಾಡ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದಾರೆ. ಮಧ್ಯಾಹ್ನ 12ರಿಂದ ಸಂಜೆವರೆಗೆ ಹೋಟೆಲ್ ಹರ್ಷದ ದ ಫರ್ನ್ ಮತ್ತು ಪಿಇಎಸ್ ಕಾಲೇಜಿನಲ್ಲಿ ನಡೆಯುವ ಪಕ್ಷದ ಸಭೆಗಳಲ್ಲಿ ಪಾಲ್ಗೊಳ್ಳುವರು. ರಾತ್ರಿ ನಗರದಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 20ರಂದು ಬೆಳಗ್ಗೆ 10ಕ್ಕೆ ಹೋಟೆಲ್ ಹರ್ಷದ ದ ಫರ್ನ್ನಲ್ಲಿ ಪಕ್ಷದ ಸಭೆಗಳಲ್ಲಿ ಪಾಲ್ಗೊಳ್ಳುವರು. ರಾತ್ರಿ 8ಕ್ಕೆ ತ್ಯಾವರೆ ಚಟ್ನಳ್ಳಿಯ ಶುಭಶ್ರೀ ಸಮುದಾಯ ಭವನದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೊಮ್ಮಗನ ಮದುವೆ ಆರತಕ್ಷತೆಯಲ್ಲಿ ಪಾಲ್ಗೊಳ್ಳುವರು. ರಾತ್ರಿ ವಾಸ್ತವ್ಯ ಮಾಡಿ 21ರಂದು ಬೆಳಗ್ಗೆ 9.30ಕ್ಕೆ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಪ್ರಯಾಣಿಸುವರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















