ಶಿವಮೊಗ್ಗ: ಮುಖ್ಯಮಂತ್ರಿ (CM) ಸಿದ್ದರಾಮಯ್ಯ ಮೇ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಸಿದ್ದರಾಮಯ್ಯ ಅವರು ಬೆಳಗ್ಗೆ 10.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 11.20ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ತೆರಳಲಿದ್ದಾರೆ.

ಮಧ್ಯಾಹ್ನ 2.45ಕ್ಕೆ ಹೆಲಿಕಾಪ್ಟರ್‌ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿರುವ ರಾಜ್ಯಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಪೆಟ್ರೋಲ್ ಸುರಿದು ಆ್ಯಪಲ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಕಾರಣವೇನು?

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






