| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 10 JANUARY 2024
SHIMOGA : ಯುವನಿಧಿ ಯೋಜನೆಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.12ರಂದ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 11.50ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.10 ಗಂಟೆಗೆ ನಗರದ ಫ್ರೀಡಂ ಪಾರ್ಕ್‌ಗೆ ತಲುಪಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಯುವ ನಿಧಿ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಫ್ರೀಡಂ ಪಾರ್ಕ್‌ನಿಂದ ವಿಮಾನ ನಿಲ್ದಾಣಕ್ಕೆ ಹಿಂತಿರುಗಲಿದ್ದಾರೆ. ಸಂಜೆ 4.20ಕ್ಕೆ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ತೆರಳಲಿದ್ದಾರೆ. ಸಂಜೆ 5.10ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ಸಿಎಂ ಸಿದ್ದರಾಮಯ್ಯ, ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಹೆಚ್ಚು ಜನ ಭಾಗಿ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()