ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020
ಸಿಗಂದೂರು ದೇವಸ್ಥಾನಕ್ಕೆ ಭಕ್ತರು ಕೊಡುವ ದೇಣಿಗೆ, ಚಿನ್ನಾಭರಣ ಯಾವುದು ಕೂಡ ದುರಪಯೋಗ ಆಗಬಾರದು ಎಂದು ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
VIDEO REPORT
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಜಿಲ್ಲಾಧಿಕಾರಿ ಅವರನ್ನು ದೇವಸ್ಥಾನಕ್ಕೆ ಕಳುಹಿಸಿ ವಾಸ್ತವ ಪರಿಸ್ಥಿತಿ ಅರಿತುಕೊಳ್ಳಲು ತಿಳಿಸಿದ್ದೇನೆ ಎಂದರು.
ಈಗಾಗಲೇ ಸಮಿತಿ ರಚಿಸಲಾಗಿದೆ. ಕಾಣಿಕೆ ಹಣ, ಚಿನ್ನಾಭರಣ, ದೇವಸ್ಥಾನದ ಆದಾಯ ದುರುಪಯೋಗ ಆಗದಂತೆ ನೋಡಿಕೊಂಡು, ಭಕ್ತರ ನಂಬಿಕೆಗೆ ಧಕ್ಕೆ ಆಗದಂತೆ ನೋಡಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

- ರೈಲಿಗೆ ತಲೆ ಕೊಟ್ಟು ಯುವಕ ಸಾವು, ತುರ್ತು ಬ್ರೇಕ್ ಹಾಕಿದ ಲೋಕೊ ಪೈಲೆಟ್

- ಇವತ್ತು ರಂಗ ಪಂಚಮಿ, ಈ ದಿನ ಯಾವ್ಯಾವ ಶುಭ ಸಮಯ ಎಷ್ಟೊತ್ತಿಗಿದೆ?

About The Editor
ನಿತಿನ್ ಆರ್.ಕೈದೊಟ್ಲು





