ಅಕ್ಟೋಬರ್ 25ರಿಂದ ಎರಡು ದಿನ ಶಿವಮೊಗ್ಗಕ್ಕೆ ಸಿಎಂ ಯಡಿಯೂರಪ್ಪ, ಯಾವೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಅಕ್ಟೋಬರ್ 2020

ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಕ್ಟೋಬರ್ 25 ಮತ್ತು 26 ರಂದು ಶಿವಮೊಗ್ಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅ. 25 ರಂದು ಬೆಳಗ್ಗೆ 09.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆ. 10.50ಕ್ಕೆ  ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11.30ಕ್ಕೆ ಗೋಪಿಶೆಟ್ಟಿಹಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಭವನವನ್ನು ಉದ್ಘಾಟಿಸುವರು.

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಮಧ್ಯಾಹ್ನದ 12ಕ್ಕೆ ಪ್ರೆಸ್ ಟ್ರಸ್ಟ್‍ನಲ್ಲಿ ಪತ್ರಿಕಾ ಭವನದ ಭೂಮಿ ಪೂಜೆ ಕಾರ್ಯಕ್ರಮ, 12.15ಕ್ಕೆ ಸರ್ಕಾರಿ ನೌಕರರ ಭವನದ ಮೀಟಿಂಗ್ ಹಾಲ್ ಉದ್ಘಾಟಿಸುವರು. ಮಧ್ಯಾಹ್ನ 12.30ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಪ್ರೆಸ್ ಟ್ರಸ್ಟ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು  ಹಾಗೂ ಅಂದು ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಅಕ್ಟೋಬರ್ 26ರಂದು ವಿವಿಧ ಸ್ಥಳೀಯ ಕಾರ್ಯಕ್ರಮ ಹಾಗೂ  ಬೆಳಗ್ಗೆ 10.00ಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 87ನೇ ಜನ್ಮ ಸ್ಮರಣೆ ಹಾಗೂ ಸೊರಬ ಪಟ್ಟಣದ ಉದ್ಯಾನವನದ ಉದ್ಘಾಟನಾ ಸಮಾರಂಭದಲ್ಲಿ ಆನ್‍ಲೈನ್ ಮೂಲಕ ಪಾಲ್ಗೊಳ್ಳುವರು. ಆ ದಿನ ಬೆಳಗ್ಗೆ 11.00ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ  ತೆರಳಲಿದ್ದಾರೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 23, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment