ಶಿವಮೊಗ್ಗ ಜಿಲ್ಲಾಧಿಕಾರಿ ಬಂಗಲೆ ಕಾಂಪೌಂಡ್’ನಲ್ಲಿ ನಾಗರ ಹಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | COBRA| 08 ಮೇ 2022

ಶಿವಮೊಗ್ಗ ಜಿಲ್ಲಾಧಿಕಾರಿ ಅವರ ಮನೆಯ ಕಾಂಪೌಂಡ್’ನಲ್ಲಿ ನಾಗರಹಾವು ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಸಹಾಯಕರು ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಹಾವನ್ನು ಸೆರೆ ಹಿಡಿಸಿದ್ದಾರೆ.

ನೆಹರೂ ಸ್ಟೇಡಿಯಂ ಹಿಂಭಾಗ ಜಿಲ್ಲಾಧಿಕಾರಿ ಅವರ ಸರ್ಕಾರಿ ಬಂಗಲೆ ಇದೆ. ಈ ಬಂಗಲೆಯ ಕಾಂಪೌಂಡ್’ನಲ್ಲಿ ನಾಗರ ಹಾವು ಪ್ರತ್ಯಕ್ಷವಾಗಿದೆ. ಕೂಡಲೆ ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

Shimoga Nanjappa Hospital

ಸ್ನೇಕ್ ಕಿರಣ್ ಅವರು ನಾಗರ ಹಾವನ್ನು ಸೆರೆ ಹಿಡಿದಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ನೆರವಿನೊಂದಿಗೆ ಹಾವನ್ನು ಕಾಡಿಗೆ ಬಿಡಲಾಯಿತು.

ಇದನ್ನೂ ಓದಿ – ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ, MRS ಸರ್ಕಲ್’ನಿಂದ ರಸ್ತೆ ಅಗಲೀಕರಣ, ಅಲಂಕಾರಿಕ ದೀಪ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment