ಶಿವಮೊಗ್ಗ ರಂಗಾಯಣದಲ್ಲಿ ಕಾಲೇಜು ರಂಗೋತ್ಸವ, ನಿತ್ಯ ನಾಟಕ ಪ್ರದರ್ಶನ

SHIMOGA NEWS, 17 NOVEMBER 2024 : ಶಿವಮೊಗ್ಗ ರಂಗಾಯಣವು (Rangayana) ಕರ್ನಾಟಕ ಸುವರ್ಣ ಸಂಭ್ರಮದ ಪ್ರಯುಕ್ತ ನ.17ರಿಂದ 19ರವರೆಗೆ ‘ಕಾಲೇಜು ರಂಗೋತ್ಸವ 2024-25’ ಮತ್ತು ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ‘ಶಿಕ್ಷಣದಲ್ಲಿ ರಂಗಕಲೆ’ ಕಮ್ಮಟ ಆಯೋಜಿಸಿದೆ. 

ಮೊದಲ ಹಂತದಲ್ಲಿ ಶಿವಮೊಗ್ಗ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಮೂರು ಕಾಲೇಜು ತಂಡಗಳಿಂದ ಪ್ರತಿದಿನ ಮಧ್ಯಾಹ್ನ 3 ಮತ್ತು ಸಂಜೆ 6.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. 

Shimoga-Rangayana-Kannada-Samskruti-Bhavana

ನ.17ರಂದು ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಕಮ್ಮಟ ಉದ್ಘಾಟಿಸಲಿದ್ದಾರೆ. ವಿಧಾನಪರಿಷತ್ ಸದಸ್ಯೆ ಬಲ್ಕಿಷ್‌ ಬಾನು, ಡಯಟ್ ಉಪನ್ಯಾಸಕ ಜಿ.ವಿ.ಹರಿಪ್ರಸಾದ್, ಶಿವಮೊಗ್ಗ ರಂಗಾಯಣದ ನಿರ್ದೇಶಕ ಪ್ರಸನ್ನ ಡಿ. ಸಾಗರ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ » ಸರ್ಕಾರಿ ನೌಕರರ ಸಂಘದ ಚುನಾವಣೆ, ಫಲಿತಾಂಶ ಪ್ರಕಟ, ಷಡಾಕ್ಷರಿ ಬಣಕ್ಕೆ ಭರ್ಜರಿ ಗೆಲುವು

Kalleshwara-Enterprises.webp

Rangayana

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment