ಗಾಜನೂರು ಶಾಲೆಗೆ ಹಣ್ಣು ಸಾಗಿಸುತ್ತಿದ್ದ ಗೂಡ್ಸ್‌ ಗಾಡಿಗೆ ಕಾರು ಡಿಕ್ಕಿ

SHIMOGA : ರಸ್ತೆಯ ರಾಂಗ್‌ ಸೈಡ್‌ನಲ್ಲಿ ಬಂದ ಕಾರೊಂದು ಗೂಡ್ಸ್‌ ವಾಹನಕ್ಕೆ ಡಿಕ್ಕಿ (collied) ಹೊಡೆದಿದೆ. ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಹಳೇಹೊನ್ನಾಪುರ ಗ್ರಾಮದ ಕೆರೆ ಹತ್ತಿರ ಡಿ.5ರಂದು ಘಟನೆ ಸಂಭವಿಸಿದೆ.

ತೋಟಗಾರಿಕೆ ಇಲಾಖೆಗೆ ಸೇರಿದ ಗೂಡ್ಸ್‌ ವಾಹನವು ಗಾಜನೂರಿನ ನವೋದಯ ಶಾಲೆಗೆ ಹಣ್ಣು ಮತ್ತು ತರಕಾರಿ ಪೂರೈಕೆ ಮಾಡಲು ತೆರಳುತ್ತಿತ್ತು. ತೀರ್ಥಹಳ್ಳಿ ಕಡೆಯಿಂದ ರಸ್ತೆಯ ರಾಂಗ್‌ ಸೈಡ್‌ನಲ್ಲಿ (wrong side) ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡು ವಾಹನಗಳ ಮುಂಭಾಗ ಜಖಂ ಆಗಿದೆ. ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ದೀವರ ಸಾಂಸ್ಕೃತಿಕ ವೈಭವ, ಸಿಗಂದೂರು ಧರ್ಮದರ್ಶಿ ಸೇರಿ ಪ್ರಮುಖರಿಗೆ ಪ್ರಶಸ್ತಿ

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : December 8, 2023 at 1:30 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಡಿಸೆಂಬರ್ 8, 2023

Leave a Comment