ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕಲರ್ ಪೇಪರ್ (Color Paper) ಬ್ಲಾಸ್ಟಿಂಗ್ ಮತ್ತು ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ.
ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಿಂದ ಸೆಪ್ಟೆಂಬರ್ 15ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Color Paper and Cracker ban in Shimoga
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





