ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜೂನ್ 2020
ಕರೋನ ಸೋಂಕು ಹರಡದಂತೆ ಮುಂಜಾಗ್ರತೆ ಕೈಗೊಳ್ಳಲು ಇತರೆ ರಾಜ್ಯಗಳಿಂದ ಬಂದವರನ್ನು 14 ದಿನ ಹೊಂ ಕ್ವಾರಂಟೈನ್ನಲ್ಲಿ ಇರಬೇಕಾಗಿದೆ. ಆದರೂ ಕೆಲವರು ಸೂಚನೆಯನ್ನು ಉಲ್ಲಂಘಿಸಿ ಹೊರಗಡೆ ಸುತ್ತಾಡುತ್ತಿದ್ದಾರೆ ಎಂದು ಮಹಾನಗರ ಪಾಲಿಕೆಗೆ ದೂರು ಬರುತ್ತಿವೆ.
ಹೋಂ ಕ್ವಾರಂಟೈನ್ನಲ್ಲಿ ಆದೇಶ ಉಲ್ಲಂಘಿಸಿತ್ತಿರುವುದು ಕಂಡುಬಂದರೆ ತಕ್ಷಣ ಶಿವಮೊಗ್ಗ ಮಹಾನಗರ ಪಾಲಿಕೆಗೆ ದೂರು ನೀಡಬಹುದಾಗಿದೆ. ನೊಡಲ್ ಅಧಿಕಾರಿಗಳಾದ ಡಾ.ಮದಕರಿ ನಾಯಕ್ ಹೆಚ್.ವಿ. 7676135028, ಬಾಲಾಜಿರಾವ್ ಹೆಚ್.ಎಂ.-9901716488 ಹಾಗೂ ಸಹಾಯವಾಣಿ 18004257677 ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕೋವಿಡ್-19 ಇನ್ಸಿಡೆಂಟ್ ಕಮಾಂಡೆಂಟ್ ಹಾಗೂ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





