ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 16 FEBRURARY 2023
SHIMOGA : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ ಸಂಬಂಧ ಲೋಕಾಯುಕ್ತಕ್ಕೆ (Lokayuktha) ದೂರು ನೀಡುವುದಾಗಿ ಸಮಾನ ಮನಸ್ಕ ವೇದಿಕೆಯ ಕೆ.ಎಲ್.ಅಶೋಕ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಲ್.ಅಶೋಕ್ ಅವರು, ಡಿಸಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಅನುಮಾನವಿದೆ. ಈ ಸಂಬಂಧ ಅಭ್ಯರ್ಥಿಗಳು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ನಿಗದಿಯಾಗಿರುವ ಸಂದರ್ಶನ ನಿಲ್ಲಿಸಬೇಕು. ಈ ಸಂಬಂಧ ಲೋಕಾಯುಕ್ತಕ್ಕೆ (Lokayuktha) ದೂರು ನೀಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಮುಖರಾದ ಅನನ್ಯ ಶಿವಕುಮಾರ್ ಇದ್ದರು.
ಇದನ್ನೂ ಓದಿ – ಬಾಕ್ಸ್ ತುಂಬಾ ದುಡ್ಡಿದೆ ಅಂತಾ ಕೊಟ್ಟರು, ಎಣಿಸಲು ತೆಗೆದಾಗ ಕಾದಿತ್ತು ಶಾಕ್, ಇಂತವರ ಬಗ್ಗೆ ಹುಷಾರ್

CLICK HERE TO JOIN SHIVAMOGGA LIVE WHATSAPP GROUP




