ನ್ಯೂಸ್ ಚಾನೆಲ್ ಸಂಪಾದಕನ ಬಂಧನಕ್ಕೆ ಶಿವಮೊಗ್ಗ ಕಾಂಗ್ರೆಸ್ ಒತ್ತಾಯ, ಎಫ್ಐಆರ್ ದಾಖಲಿಸುವಂತೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020

ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ವಿರುದ್ದ ಶಿವಮೊಗ್ಗದಲ್ಲೂ ದೂರು ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್‌ ನೇತೃತ್ವದ ನಿಯೋಗ, ಇವತ್ತು ದೂರು ನೀಡಿದೆ.

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಹಿನ್ನೆಲೆ, ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಬಂಧಿಸಬೇಕು. ದ್ವೇಷದ, ಪ್ರಚೋದನಕಾರಿ ನಿರೂಪಣೆ ವಿರುದ್ಧ ಎಫ್ಐಆರ್ ದಾಖಲು ಮಾಡಬೇಕು ಎಂದು ಕಾಂಗ್ರೆಸಿಗರು ಒತ್ತಾಯಿಸಿದ್ದಾರೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಗಿದೆ.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಾದ ಎಸ್.ಟಿ.ಚಂದ್ರಶೇಖರ್‌, ಡಿ.ಜೆ.ಜಗತ್, ಕುಮಾರಸ್ವಾಮಿ, ಪ್ರಭಾಕರ ಗೌಡ, ಎನ್.ಅಣ್ಣಪ್ಪ, ಸಾಮಾಜಿಕ ಜಾಲತಾಣ ವಿಭಾಗದ ಸೌಗಂಧಿಕ, ಸ್ಟೈಲ್ಲಾ ಮಾರ್ಟಿನ್, ಮಂಜುನಾಥಗೌಡ ಸೇರಿದಂತೆ ಹಲವರು ಈ ವೇಳೆ ಇದ್ದರು.

93578388 852483425231569 3444932249521225728 o.jpg? nc cat=105& nc sid=8024bb& nc ohc=SZVPAp1sPCMAX obk8t& nc ht=scontent.fblr1 4
92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 23, 2020

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

Leave a Comment