ಶಿವಮೊಗ್ಗ – ಆಗುಂಬೆ ಮಾರ್ಗದ ಬಸ್ಸಿನ ಕಂಡಕ್ಟರ್‌ಗೆ ಜೀವ ಬೆದರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 MAY 2024

SHIMOGA : ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರದಲ್ಲಿ ಖಾಸಗಿ ಬಸ್‌ ಸಿಬ್ಬಂದಿ ಮಧ್ಯೆ ಗಲಾಟೆಯಾಗಿದ್ದು, ಕಂಡಕ್ಟರ್‌ (CONDUCTOR) ಒಬ್ಬರಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ – ಆಗುಂಬೆ (Agumbe) ಮಾರ್ಗದ ಎರಡು ಬಸ್ಸುಗಳ ಸಿಬ್ಬಂದಿ ಮಧ್ಯೆ ಗಲಾಟೆಯಾಗಿದೆ. ಬೆಳಗ್ಗೆ 4.33ಕ್ಕೆ ಒಂದು ಬಸ್‌ ಈ ಮಾರ್ಗದಲ್ಲಿ ಹೊರಡಬೇಕಿತ್ತು. ಬೆಳಗ್ಗೆ 5 ಗಂಟೆಗೆ ಮತ್ತೊಂದು ಬಸ್‌ ಹೊರಡಬೇಕಿತ್ತು. ಬೆಳಗ್ಗೆ 4.33ರ ಖಾಸಗಿ ಬಸ್‌ ಹೊರಡುವ ಮೊದಲೇ 5 ಗಂಟೆಯ ಬಸ್‌ ನಿಲ್ದಾಣದ ಪ್ರವೇಶಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿತ್ತು. ಬೆಳಗ್ಗೆ 4.33ರ ಬಸ್ಸಿನ ಕಂಡಕ್ಟರ್‌ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಬೆಳಗ್ಗೆ 4.33ರ ಬಸ್ಸಿನ ಕಂಡಕ್ಟರ್‌ ನಂದನ್‌ ಕುಮಾರ್‌ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – RCBಗೆ ಪರ ಯುವತಿಯರ ಘೋಷಣೆ, ಜರ್ಸಿ ನಂಬರ್‌ ಟ್ಯಾಟೋ ಹಾಕಿಸಿಕೊಂಡ ವಿದ್ಯಾರ್ಥಿನಿ

ಚಾಲಕ ನಾಗೇಶ್‌, ಕಂಡಕ್ಟರ್‌ ಹನುಮಂತ, ಅಭಿ ಶೆಣೈ, ಆದರ್ಶ ಎಂಬುವವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 23, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment