ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಜಿಲ್ಲೆಯಾದ್ಯಂತ ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು.

ಅಭ್ಯರ್ಥಿಯದ್ದೇ ಮೊದಲ ವೋಟ್
ಪಾಲಿಕೆ ಸಭಾಂಗಣದಲ್ಲಿರುವ ಮತಗಟ್ಟೆಯಲ್ಲಿ ಮೊದಲ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಅವರದ್ದೆ ಮೊದಲ ಮತವಾಗಿದೆ. ಮಹಾನಗರ ಪಾಲಿಕೆಗೆಯ ಕಾಂಗ್ರೆಸ್ ಸದಸ್ಯರು ಈ ಸಂದರ್ಭ ಮತದಾನ ಮಾಡಿದರು.
ನಂದಿ ವಿಗ್ರಹ, ಸಂವಿಧಾನ ಶಿಲ್ಪಿಗೆ ನಮನ
ಮತದಾನಕ್ಕೂ ಮೊದಲು ಮಹಾನಗರ ಪಾಲಿಕೆ ಆವರಣದಲ್ಲಿರುವ ನಂದಿ ವಿಗ್ರಹ ಮತ್ತು ಸಂವಿದಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ನಮನ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಪ್ರಸನ್ನಕುಮಾರ್, ‘ಮೊದಲ ಮತವನ್ನು ನಾನೆ ಹಾಕಿದ್ದೇನೆ. ಪಕ್ಷದ ಎಲ್ಲಾ ಮತದಾರರು ನನ್ನ ಜೊತೆಗಿದ್ದಾರೆ. ಎಲ್ಲೆಡೆ ಮತದಾನ ಆರಂಭವಾಗಿದ್ದು, ನನ್ನ ಪರವಾಗಿ ಮತದಾನ ಚನ್ನಾಗಿ ಆಗಲಿದೆ ಎಂಬ ಭರವಸೆ ಇದೆ. ಗೆಲವಿಗೆ ಯಾವುದೆ ಅಡ್ಡಿ ಇಲ್ಲ’ ಎಂದು ತಿಳಿಸಿದರು.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






