ಶಿವಮೊಗ್ಗದಲ್ಲಿ ಕಾಂಗ್ರೆಸ್’ನಿಂದ ಮೌನ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 27 ಜುಲೈ 2022

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯವು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಶಿವಮೊಗ್ಗದಲ್ಲಿ ಮೌನ ಪ್ರತಿಭಟನೆ (SILENT PROTEST) ನಡೆಸಲಾಯಿತು.

Shimoga Nanjappa Hospital

ಗಾಂಧಿ ಪಾರ್ಕ್’ನಲ್ಲಿ ಗಾಂಧಿ ಪ್ರತಿಮೆ ಮುಂಭಾಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಮೌನವಾಗಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.

ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ ಅವರಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಮೌನ ಪ್ರತಿಭಟನೆ (SILENT PROTEST) ನಡೆಸಲಾಯಿತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಿಜೆಪಿಯಿಂದ ರಸ್ತೆ ತಡೆ, ಪ್ರತಿಭಟನೆಯಲ್ಲಿ ಕಣ್ಣೀರಿಟ್ಟ ಕಾರ್ಪೊರೇಟರ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment