ಶಿವಮೊಗ್ಗದಲ್ಲಿ ಸುರಿವ ಮಳೆಯನ್ನೂ ಲೆಕ್ಕಿಸದೆ ಗಾಂಧಿ ಪ್ರತಿಮೆ ಮುಂದೆ ಮೌನ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021

ಜೀಪ್ ಹತ್ತಿಸಿ ನಾಲ್ವರು ರೈತರ ಹತ್ಯೆ ಮಾಡಿದ ಬಿಜೆಪಿಯವರ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು. ಸುರಿವ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟಿಸಿದರು.

ಗಾಂಧಿ ಪಾರ್ಕ್’ನಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಉತ್ತರ ಪ್ರದೇಶದ ಲಖೀಂಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಅವರು ಜೀಪ್ ಹತ್ತಿಸಿದರು. ಘಟನೆಯಲ್ಲಿ ನಾಲ್ವರು ರೈತರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅಜಯ್ ಕುಮಾರ್ ಮಿಶ್ರಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ರೈತರ ಕುರಿತು ಕಾಳಜಿ ವಹಿಸುತ್ತಿಲ್ಲ. ಕೃಷಿ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿರುವ ರೈತರನ್ನು ಉಗ್ರರೆಂದು ಪ್ರಧಾನಿ ಹೇಳುತ್ತಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರು ರೈತರನ್ನು ಗೂಂಡಾಗಳೆಂದು ದೂರುತ್ತಾರೆ. ಕರ್ನಾಟಕದ ಮುಖ್ಯಮಂತ್ರಿ ರೈತರನ್ನು ಬೆದರಿಸುವ ಮಟ್ಟಕ್ಕೆ ಹೋಗಿದ್ದಾರೆ. ಇದು ಬಿಜೆಪಿಯ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

LifeSpring%2BKan%2B02

ಸುರಿಯುವ ಮಳೆಯನ್ನು ಲೆಕ್ಕಿಸದೆ ಕಾಂಗ್ರೆಸ್ ಮುಖಂಡರು ಮೌನ ಪ್ರತಿಭಟನೆ ನಡೆಸದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪ್ರಧಾನ ಕಾರ್ಯದರ್ಶಿ ಚಂದ್ರಭೂಪಾಲ್, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಪಾಲಿಕೆ ಸದಸ್ಯರಾದ ಹೆಚ್.ಎಸ್.ಯೋಗೇಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್, ಪ್ರಮುಖರಾದ ಚಂದನ್, ಆರೀಫ್, ವೈ.ಹೆಚ್.ನಾಗರಾಜ್, ಸೌಗಂಧಿಕಾ, ಪ್ರವೀಣ್ ಸೇರಿದಂತೆ ಹಲವರು ಇದ್ದರು.

AVvXsEitSHJsOSE2NGOb9G2YEbv7Q F1G2s PrUvcP6m4Es4ew3WqQsObluImx4f58L5aWzy91HyXonOMGmn2d BijM7UEaDiMfJEupcIWVnvltMqKx8Gk7sCmj ewvz YfpFXArYeXFdHUBStBzFT hOkH 68zs2n0SomqpdUS6MJioYdopQ AMwaDTgltwvA=s926

1632381449326627 1

AVvXsEi8Ac5ZsMIgS4Jz30esQXnANsyqm9IIwg nufI lektr jUlKUuz2As55HIMKzaVCSA mvi3ziJYrT6bh95Gghl41xeUHT4DKu4p30aRUJoWqJ283zKAkt4M4 uZKs5Mhybj YH8TOh0wmuu1WMMkIOKf4JU7gM IC2 ZFBa4 KlGL6c0GU9JI9z46Bw=s1466

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 13, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment