ಸಚಿವರ ಕಾಲಿಗೆ ಬಿದ್ದ ತಹಶೀಲ್ದಾರ್ ಕೂಡಲೆ ಅಮಾನತು ಮಾಡುವಂತೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 2 ಮೇ 2020

shivamogga live new logo formate

ಸಚಿವ ಈಶ್ವರಪ್ಪ ಅವರ ಕಾಲಿಗೆ ಬೀಳುವ ಮೂಲಕ ಶಿವಮೊಗ್ಗ ತಹಶೀಲ್ದಾರ್ ಅವರು ಪಕ್ಷದ ಕಾರ್ಯಕರ್ತರಂತೆ ವರ್ತಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಎಸ್.ಸುಂದರೇಶ್, ತಾಲೂಕು ದಂಢಾಧಿಕಾರಿ ಆಗಿ ಸಾರ್ವಜನಿಕವಾಗಿ ಸಚಿವರ ಕಾಲಿಗೆ ಬಿದ್ದಿರುವುದು ಖಂಡನೀಯ. ಈ ವರ್ತನೆಯಿಂದ ಸಮಸ್ತ ಸರ್ಕಾರಿ ನೌಕರರಿಗೆ ಅವಮಾನ ಮಾಡುವಂತೆ ನಡೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

H S Sundaresh Congress President 1 1
H S Sundaresh (File Photo)

ಸಚಿವರ ಕಾಲಿಗೆ ಬಿದ್ದ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸುಂದರೇಶ್ ಆಗ್ರಹಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2020

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

Leave a Comment