ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 14 ಮಾರ್ಚ್ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಕರೋನ ವಿಶೇಷ ವಾರ್ಡ್ ಸಮರ್ಪಕವಾಗಿಲ್ಲ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆ, ಕಾಂಗ್ರೆಸ್ ಪಕ್ಷದ ಮಹಾನಗರ ಪಾಲಿಕೆ ಸದಸ್ಯರು ಅಲ್ಲಿಗೆ ಭೇಟಿ ನೀಡಿದ್ದರು. ವಾರ್ಡ್ ಪರಿಶೀಲನೆ ನಡೆಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ವಾರ್ಡ್’ನಲ್ಲಿ ವೆಂಟಿಲೇಟರ್, ಹಾಸಿಗೆ, ಎನ್95 ಮಾಸ್ಕ್, ಗೌನ್ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಸಿಬ್ಬಂದಿಗಳಿಂದ ಕರೋನ ವಾರ್ಡ್ ಮತ್ತು ಚಿಕಿತ್ಸೆ ಕುರಿತು ಮಾಹಿತಿ ಪಡೆದರು.
ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಮೆಹಾಖ್ ಶರೀಫ್, ರೇಖಾ ರಂಗನಾಥ್, ಮಂಜುಳಾ ವಿಶ್ವನಾಥ್, ಪ್ರಮುಖರಾದ ವಿಶ್ವನಾಥ ಕಾಶಿ, ಕೆ.ರಂಗನಾಥ್, ಪ್ರವೀಣ್ ಕುಮಾರ್, ಗಿರೀಶ್ ಮತ್ತಿತರರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]