ಶಿವಮೊಗ್ಗದಲ್ಲಿ ಭಾನುವಾರ ಮತ್ತಷ್ಟು ಕಡೆ ಸೀಲ್ ಡೌನ್, ಒಟ್ಟು ಕಂಟೈನ್ಮೆಂಟ್ ಜೋನ್ಗಳೆಷ್ಟು? ಎಷ್ಟು ತೆರವಾಗಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾದಂತೆ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆಯಲ್ಲೂ ಏರಿಕೆ ಆಗಿದೆ. ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ 124ಕ್ಕೆ ಏರಿಕೆಯಾಗಿದೆ.

ಭಾನುವಾರ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ. ಚನ್ನಪ್ಪ ಲೇಔಟ್ ಮೊದಲ ಅಡ್ಡರಸ್ತೆ, ಶರಾವತಿ ನಗರ ಎ ಬ್ಲಾಕ್‍ನ 6ನೇ ಕ್ರಾಸ್, ಹೊಸಮನೆ 1ನೇ ಕ್ರಾಸ್ ಸೇರಿದಂತೆ ವಿವಿಧೆಡೆ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ.

ಈ ಕಂಟೈನ್ಮೆಂಟ್ ಜೋನ್‍ಗಳಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಪೊಲೀಸರು ಬ್ಯಾರಿಕೇಡ್‍ಗಳನ್ನು ಅಳವಡಿಸಿದ್ದು, ನೂರು ಮೀಟರ್ ವ್ಯಾಪ್ತಿಯಲ್ಲಿ ಯಾರೂ ಸಂಚರಿಸದಂತೆ ಸೂಚಿಸಲಾಗಿದೆ.

https://www.facebook.com/liveshivamogga/videos/275812446843638/?t=0

ಜಿಲ್ಲೆಯಲ್ಲಿ ಈವರೆಗೂ 124 ಕಂಟೈನ್ಮೆಂಟ್ ಜೋನ್ ರಚಿಸಲಾಗಿದ್ದು, ಈವರೆಗೂ 18 ಕಡೆ ಕಂಟೈನ್ಮೆಂಟ್ ಜೋನ್‍ಗಳನ್ನು ತೆರವು ಮಾಡಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 13, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment