ಶಿವಮೊಗ್ಗ ನಗರದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

https://chat.whatsapp.com/Doh0PyFFSiTBZY73X533cb

SHIVAMOGGA LIVE NEWS | SHIMOGA | 18 ಜುಲೈ 2022

ಶಿವಮೊಗ್ಗದ ತಾಲೂಕಿನಲ್ಲಿ ಬೆಳಗ್ಗೆಯಿಂದ ಎಡೆಬಿಡದೆ ಮಳೆ (RAIN) ಸುರಿಯುತ್ತಿದೆ. ಒಂದೂವರೆ ಗಂಟೆಗೂ ಹೆಚ್ಚು ಹೊತ್ತು ಮಳೆ ಅಬ್ಬರಿಸಿದೆ.

ಭಾನುವಾರ ಕೊಂಚು ಬಿಡುವು ನೀಡಿದ್ದ ಮಳೆ, ಸೋಮವಾರ ಬೆಳಗಿನ ಜಾವದಿಂದಲೇ ಅಬ್ಬರಿಸುತ್ತಿದೆ. ಭಾರಿ ಮಳೆಯಿಂದಾಗಿ ಜನರು ಮನೆಯಿಂದ ಹೊರ ಬರಲು ಹಿಂಜರಿಯುವಂತಾಗಿದೆ.

Shimoga Nanjappa Hospital

ಇದನ್ನೂ ಓದಿ – COOL FEEL OF JOG FALLS DURING RAIN AND MIST

ಇದನ್ನೂ ಓದಿ – ಮನೆ ಗೋಡೆ ಕುಸಿದು ಅವಶೇಷಗಳಡಿ ಸಿಲುಕಿದ ತಾಯಿ, ಮಗಳು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment