ಶಿವಮೊಗ್ಗದ ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್’ನಲ್ಲಿ ಫುಲ್ ಅಲರ್ಟ್, ವೈದ್ಯರ ತಂಡ ನಿಯೋಜನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 20 ಮಾರ್ಚ್ 2020

ಕರೋನ ವೈರಸ್ ಶಿವಮೊಗ್ಗದಲ್ಲಿ ಹರಡದಂತೆ ತಡೆಯಲು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಹೊರಗಿನಿಂದ ಬರುವ ಪ್ರತಿಯೊಬ್ಬರನ್ನು ತಪಾಸಣೆ ನಡೆಸಲಾಗುತ್ತಿದೆ.

https://www.facebook.com/liveshivamogga/videos/618224629021101/?t=0

ಶಿವಮೊಗ್ಗದ ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳಲ್ಲಿ ಬರುವ ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕರೋನ ಭೀತಿ ಹಿನ್ನೆಲೆ ತಪಾಸಣೆ ಬಳಿಕವೇ ಜನರನ್ನು ಶಿವಮೊಗ್ಗ ನಗರದ ಒಳ ಬಿಡಲಾಗುತ್ತಿದೆ.

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ವೈದ್ಯಕೀಯ ಸಿಬ್ಬಂದಿಗಳ ತಂಡವನ್ನು ನಿಯೋಜಿಸಲಾಗಿದೆ. ಈ ತಂಡ, ರೈಲು ಮೂಲಕ ಶಿವಮೊಗ್ಗಕ್ಕೆಬರುತ್ತಿರುವ ಎಲ್ಲ ಪ್ರಯಾಣಿಕರ ತಪಾಸಣೆ ನಡೆಸುತ್ತಿದೆ. ಕೆಎಸ್ಆರ್’ಟಿಸಿ ಬಸ್ ನಿಲ್ದಾಣದಲ್ಲಿಯೂ ತಪಾಸಣೆ ಕಾರ್ಯ ಬಿರುಸಾಗಿ ನಡೆಯುತ್ತಿದೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment