BREAKING NEWS | ಶಿವಮೊಗ್ಗದಲ್ಲಿ ಶಾಸಕರೊಬ್ಬರಿಗೆ ಕರೋನ ಪಾಸಿಟಿವ್, ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಗಾಗುವಂತೆ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2020

ಶಿವಮೊಗ್ಗದಲ್ಲಿ ಶಾಸಕರೊಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ತಮ್ಮ ಸಂಪರ್ಕದಲ್ಲಿ ಇರುವವರು ಕೂಡಲೆ ತಪಾಸಣೆಗೆ ಒಳಪಡುವಂತೆ ಶಾಸಕರು ಮನವಿ ಮಾಡಿದ್ದಾರೆ.

117128181 1181244652236953 8836285557105406938 n.jpg? nc cat=105& nc sid=8024bb& nc ohc=inhv6yHn78IAX k3Acx& nc ht=scontent.fblr11 1

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಇವತ್ತು ಬೆಳಗ್ಗೆ ಕರೋನ ತಪಾಸಣೆ ನಡೆಸಿದಾಗ ಪಾಸಿಟಿವ್ ಬಂದಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅನುಮಾನದ ಮೇಲೆ ಇವತ್ತು ತಪಾಸಣೆ ನಡೆಸಿದಾಗ ಸೋಂಕು ಪತ್ತೆಯಾಗಿದೆ. ಆದರೆ ಯಾವುದೇ ರೋಗ ಲಕ್ಷಣವಿಲ್ಲ ಎಂದು ಆರ್‍.ಪ್ರಸನ್ನಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ತಮ್ಮ ಸಂಪರ್ಕದಲ್ಲಿ ಇರುವವರು ಕೂಡಲೆ ಕ್ವಾರಂಟೈನ್‍ ಆಗಬೇಕು ಮತ್ತು ಪರೀಕ್ಷೆಗೆ ಒಳಪಡುವಂತೆ ಪ್ರಸನ್ನಕುಮರ್ ಅವರು ಮನವಿ ಮಾಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 3, 2020

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

Leave a Comment