ಶಿವಮೊಗ್ಗ ಉಸ್ತುವಾರಿ ಸಚಿವರಿಗೆ ಕರೋನ ಪಾಸಿಟಿವ್, ಆಸ್ಪತ್ರೆಗೆ ದಾಖಲು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟಂಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಸಂಬಂಧ ಟ್ವಿಟರ್‍ನಲ್ಲಿ ಈಶ್ವರಪ್ಪ ತಿಳಿಸಿದ್ದಾರೆ.

ಟ್ವಿಟರ್‍ನಲ್ಲಿ ಏನಂತಾ ಬರೆದಿದ್ದಾರೆ?

ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಸಚಿವ ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment