ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ನಗರದಲ್ಲಿ ಇಬ್ಬರು ಪೊಲೀಸರಿಗೆ ಕರೋನ ಪಾಸಿಟಿವ್ ಬಂದಿದೆ. ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಕಂಟೈನ್ಮೆಂಟ್ ಜೋನ್ನಲ್ಲಿ ಕಾರ್ಯನಿರ್ವಹಿಸಿದ್ದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ದೊಡ್ಡಪೇಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಓರ್ವ ಎಎಸ್ಐ (48) ಮತ್ತು ಕಾನ್ಸ್ಟೇಬಲ್ಗೆ (47) ಕರೋನ ಸೋಂಕು ತಗುಲಿದೆ. ಇವರಿಬ್ಬರ ರಿಪೋರ್ಟ್ ಪಾಸಿಟಿವ್ ಬಂದಿದೆ.
ಕಂಟೈನ್ಮೆಂಟ್ ಜೋನ್ನಲ್ಲಿ ಕರ್ತವ್ಯ
ಇಬ್ಬರು ಪೊಲೀಸ್ ಸಿಬ್ಬಂದಿಗಳು ದೊಡ್ಡಪೇಟೆ ಠಾಣೆ ವ್ಯಾಪ್ತಿಯ ಕಂಟೈನ್ಮೆಂಟ್ ಜೋನ್ಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ರವಿವರ್ಮಾ ಬೀದಿ, ಅಶೋಕ ನಗರ, ಬೈ ಪಾಸ್ ರಸ್ತೆ ಹಿಂಭಾಗದ ಕಂಟೈನ್ಮೆಂಟ್ ಜೋನ್ಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈ ವೇಳೆ ಇವರಿಗೆ ಸೋಂಕು ತಗುಲಿರುವ ಸಾದ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]