ಕರೋನ ಹರಡದಂತೆ ತಡೆಯಲು ಶಿವಮೊಗ್ಗ ಸಿಟಿಯಲ್ಲಿ ಔಷಧ ಸಿಂಪಡಣೆ, ಎಲ್ಲೆಲ್ಲಿ ಸಿಂಪಡಣೆಯಾಗುತ್ತೆ? ಹೇಗೆ ನಡೆಯುತ್ತೆ ಪ್ರಕ್ರಿಯೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 29 ಮಾರ್ಚ್ 2020

ಜನರು ಒಂದೆಡೆ ಸೇರಿದಂತೆ ಕರೋನ ಸೋಂಕು ಹರಡಬಹುದು ಎಂದು ಲಾಕ್’ಡೌನ್ ವಿಧಿಸಲಾಗಿದೆ. ಹೀಗಿದ್ದೂ ಜನರು ಪದೇ ಪದೇ ಗುಂಪುಗೂಡುತ್ತಿದ್ದಾರೆ. ಆದರೆ ಅಧಿಕಾರಿಗಳು ಮಾತ್ರ ಸೋಂಕು ಹರಡದಂತೆ ತಡೆಯಲು ಹರಸಾಹಸ ಪಡುತ್ತಿದ್ದಾರೆ.

ಸೋಂಕು ಹರಡದಂತೆ ತಡೆಯಲು ಅಗ್ನಿಶಾಮಕ ಸಿಬ್ಬಂದಿ ಮತ್ತು ಮಹಾನಗರ ಪಾಲಿಕೆ ಔಷಧ ಸಿಂಪಡಿಸುತ್ತಿದೆ. ಇವರು ಸಿಂಪಡಿಸುತ್ತಿರುವ ಔಷಧ ಯಾವುದು? ಹೇಗೆ ಸಿಂಪಡಣೆ ನಡೆಯುತ್ತಿದೆ? ಇಲ್ಲಿದೆ ವಿಡಿಯೋ ರಿಪೋರ್ಟ್

ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳು, ಸರ್ಕಲ್, ಬಸ್ ನಿಲ್ದಾಣಗಳು ಸೇರಿದಂತೆ ಹೆಚ್ಚು ಜನರು ಓಡಾಡುವ ಜಾಗಗಳಲ್ಲಿ ಔಷಧ ಸಿಂಪಡಣೆ ನಡೆಯುತ್ತಿದೆ.

90263974 834544967025415 964356819516391424 o.jpg? nc cat=104& nc sid=110474& nc ohc=1YuGdkl83ykAX KNVdP& nc ht=scontent.fblr4 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 29, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment