ಶಿವಮೊಗ್ಗದ ಖಾಸಗಿ ಬ್ಯಾಂಕ್ ಸಿಬ್ಬಂದಿಗಳಿಗೆ ಕರೋನ ಪಾಸಿಟಿವ್, ಉಳಿದ ಸಿಬ್ಬಂದಿ, ಗ್ರಾಹಕರಿಗೆ ಆತಂಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 28 ಜುಲೈ 2020

ಶಿವಮೊಗ್ಗದ ಬ್ಯಾಂಕ್‌ ಒಂದರ ಸಿಬ್ಬಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದ್ದು, ಉಳಿದ ಸಿಬ್ಬಂದಿ, ಗ್ರಾಹಕರಲ್ಲಿ ಆತಂಕ ಸೃಷ್ಟಿಸಿದೆ.

ಮತ್ತೂರಿನಲ್ಲಿರುವ ಬ್ಯಾಂಕ್‌ನ ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಸೋಮವಾರ ಇವರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಚಿಕಿತ್ಸೆಗೆ ಒಳಪಡಿಸಲಾಗಿದೆ.

ಮತ್ತೊಂದೆಡೆ, ಮಾಚೇನಹಳ್ಳಿಯಲ್ಲಿರುವ ಖಾಸಗಿ ಬ್ಯಾಂಕ್‌ನ ಸಿಬ್ಬಂದಿಯೊಬ್ಬರಲ್ಲೂ ಕರೋನ ಸೋಂಕು ಪತ್ತೆಯಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ತಪಾಸಣೆಗೆ ಒಳಗಾಗಿದ್ದರು. ಆಗ ಸೋಂಕ ಇರುವುದು ದೃಢವಾಗಿದೆ.

https://shivamoggalive.com/71-corona-positives-in-shimoga/

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 28, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment