ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA | 28 ಜುಲೈ 2020
ಶಿವಮೊಗ್ಗದ ಬ್ಯಾಂಕ್ ಒಂದರ ಸಿಬ್ಬಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದ್ದು, ಉಳಿದ ಸಿಬ್ಬಂದಿ, ಗ್ರಾಹಕರಲ್ಲಿ ಆತಂಕ ಸೃಷ್ಟಿಸಿದೆ.
ಮತ್ತೂರಿನಲ್ಲಿರುವ ಬ್ಯಾಂಕ್ನ ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಸೋಮವಾರ ಇವರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಚಿಕಿತ್ಸೆಗೆ ಒಳಪಡಿಸಲಾಗಿದೆ.
ಮತ್ತೊಂದೆಡೆ, ಮಾಚೇನಹಳ್ಳಿಯಲ್ಲಿರುವ ಖಾಸಗಿ ಬ್ಯಾಂಕ್ನ ಸಿಬ್ಬಂದಿಯೊಬ್ಬರಲ್ಲೂ ಕರೋನ ಸೋಂಕು ಪತ್ತೆಯಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ತಪಾಸಣೆಗೆ ಒಳಗಾಗಿದ್ದರು. ಆಗ ಸೋಂಕ ಇರುವುದು ದೃಢವಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com





