ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 MARCH 2023
SHIMOGA : ತುಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿಯನ್ನು (Couple) ಸಂಚಾರ ಠಾಣೆ ಪೊಲೀಸರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಯುವಕನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವತಿಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗದ ತುಂಗಾ ನದಿ ಹಳೆ ಸೇತುವೆ ಬಳಿ ಘಟನೆ ಸಂಭವಿಸಿದೆ. ರಾಜು ಎಂಬಾತ ಯುವತಿ ಜೊತೆಗೆ ಸೇತುವೆ ಬಳಿ ಬಂದಿದ್ದಾನೆ. ಇಬ್ಬರು (Couple) ಸೇತುವೆಯಿಂದ ತುಂಗಾ ಹೊಳೆಗೆ ಜಿಗಿಯಲು ಮುಂದಾಗಿದ್ದಾರೆ. ಈ ವೇಳೆ ಯುವಕ ಹೊಳೆಗೆ ಹಾರಿದ್ದಾನೆ. ಯುವತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಶಿವಮೊಗ್ಗದ ಲಕ್ಷ್ಮಿ ಟಾಕೀಸ್ ಇನ್ನು ನೆನಪಷ್ಟೇ, ಟಾಕೀಸ್ ಬಗ್ಗೆ ನಿಮಗೆಷ್ಟು ಗೊತ್ತು? ಮುಂದೇನಾಗುತ್ತೆ ಇಲ್ಲಿ?
ಹೊಳೆಯಲ್ಲಿ ನೀರು ಕಡಿಮೆ ಇದ್ದು, ಯುವಕ ಬಂಡೆಗಳ ಮೇಲೆ ಬಿದ್ದಿದ್ದಾನೆ. ಆತನಿಗೆ ಗಂಭೀರ ಗಾಯವಾಗಿದೆ. ಕೂಡಲೆ ಸ್ಥಳೀಯರು ಮತ್ತು ಸಂಚಾರ ಠಾಣೆ ಪೊಲೀಸರು ಹೊಳೆಗೆ ಇಳಿದು ಆತನನ್ನು ರಕ್ಷಣೆ ಮಾಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಯುವಕನನ್ನು ಆಂಬುಲೆನ್ಸ್ ನಲ್ಲಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
ಯುವಕ ಮತ್ತು ಯುವತಿ ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಹಿನ್ನೆಲೆ ತುಂಗಾ ನದಿ ಹಳೆ ಸೇತುವೆ ಬಳಿ ಜನ ಜಮಾಯಿಸಿದ್ದರು.
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು