ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು (Innova Car) ಜಪ್ತಿ (seizure) ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.
ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ ಒಂದು ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ ₹22 ಲಕ್ಷ ಪರಿಹಾರ ನೀಡವುದಾಗಿ ತಿಳಿಸಿದ್ದ ಸರ್ಕಾರ ಕೇವಲ ₹9 ಲಕ್ಷ ನೀಡಿತ್ತು. ಬಾಕಿ ಹಣಕ್ಕಾಗಿ ರೈತ ನಂದಾಯಪ್ಪ ಕಚೇರಿಗೆ ಅಲೆದಾಡಿದರು ಫಲ ಸಿಕ್ಕಿರಲಿಲ್ಲ. ಕೊನೆಗೆ ನಂದಾಯಪ್ಪ ಕೋರ್ಟ್ (Shiomga Court) ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಎರಡನೇ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ₹95,88,283 ಪರಿಹಾರವನ್ನು ಪಾವತಿಸುವಂತೆ ಸೂಚಿಸಿತ್ತು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
ನ್ಯಾಯಾಲಯದ ಆದೇಶವಾಗಿದ್ದರು ಪರಿಹಾರ ನೀಡದ ಹಿನ್ನೆಲೆ ಜಿಲ್ಲಾಧಿಕಾರಿ ಬಳುತ್ತಿರುವ KA 14 G 1234 ನಂಬರ್‌ನ ಕಾರು ಜಪ್ತಿ ಮಾಡುವಂತೆ ಶಿವಮೊಗ್ಗದ ಎರಡನೆ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















