ಶಿವಮೊಗ್ಗದ ಬಾಲ ಮಂದಿರದ ಮಕ್ಕಳಿಗೆ ಕರೋನ ಪಾಸಿಟಿವ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಕರೋನ ಮಹಾಮಾರಿ ಮಕ್ಕಳನ್ನು ಬಾಧಿಸಲು ಶುರು ಮಾಡಿದೆ. ಶಿವಮೊಗ್ಗದ ಬಾಲ ಮಂದಿರದ ಏಳು ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದಿದೆ.

ಆಲ್ಕೊಳ ಸಮೀಪ ಬಾಲ ಮಂದಿರವಿದೆ. ಇಲ್ಲಿ 12 ಮಕ್ಕಳಿದ್ದರು. ಈ ಪೈಕಿ ಏಳು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಸಿಬ್ಬಂದಿಯೊಬ್ಬರು ಸೋಂಕಿತರಾಗಿದ್ದು ಅವರಿಂದ ಮಕ್ಕಳಿಗೆ ತಗುಲಿರಬಹುದು ಎಂಬ ಶಂಕೆ ಇದೆ.

ಬಾಲ ಮಂದಿರದ ಮುಂದೆ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಸ್ಟಿಕರ್ ಅಂಟಿಸಲಾಗಿದೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌