ಶಿವಮೊಗ್ಗ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಪಟಾಕಿ ಅಬ್ಬರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಂದರ್ಭ ಈ ಬಾರಿ ಪಟಾಕಿ ಅಬ್ಬರ ಜೋರಿತ್ತು. ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಬಹು ಹೊತ್ತು ಭಾರಿ ಪ್ರಮಾಣದ ಪಟಾಕಿ (Cracker) ಸಿಡಿಸಲಾಯಿತು.

ಗಣಪತಿ ಮೆರವಣಿಗೆ ಅಮೀರ್‌ ಅಹಮದ್‌ ಸರ್ಕಲ್‌ಗೆ ತಲುಪುವ ಮುನ್ನ ಭಾರಿ ಪ್ರಮಾಣದ ಪಟಾಕಿ ಸಿಡಿಸಲಾಯಿತು. ಆರಂಭದಲ್ಲಿ ಪಟಾಕಿ ಸಿಡಿತಲೆ ಮನರಂಜನೆ ನೀಡಿತು. ಆದರೆ ಕೆಲವೇ ಕ್ಷಣದಲ್ಲಿ ಸರ್ಕಲ್‌ನಲ್ಲಿ ಮೂರ್ನಾಲ್ಕು ಕಡೆ ಪಟಾಕಿ ಹಚ್ಚಲಾಯಿತು. ಇದರಿಂದ ನೂಕು ನುಗ್ಗಲು ಉಂಟಾಯಿತು. ಬೆಂಕಿ ಕಿಡಿ ಜನರ ಮೈಮೇಲೆ ಬಿದ್ದಿದ್ದರಿಂದ ಆತಂಕದ ಪರಿಸ್ಥಿತಿ ಉಂಟಾಯಿತು.

ಇನ್ನೊಂದೆಡೆ ಪೊಲೀಸರು ತಕ್ಷಣ ಅಲರ್ಟ್‌ ಆದರು. ಒಂದೇ ಕಡೆ ಪಟಾಕಿ ಸಿಡಿಸುವಂತೆ ಸೂಚಿಸಿದರು. ಅಗ್ನಿಶಾಮಕ ಸಿಬ್ಬಂದಿ ಕೂಡ ಮುನ್ನೆಚ್ಚರಿಕೆ ಕ್ರಮ ಕೈಗೊಂಡರು. ಸುಮಾರು ಅರ್ಧ ಗಂಟೆ ಪಟಾಕಿ ಸಿಡಿಸಲಾಯಿತು.

Crackers-at-ameer-ahmed-circle-in-Shimogaಇದನ್ನೂ ಓದಿ » ಹಿಂದೂ ಮಹಾಸಭಾ ಮೆರವಣಿಗೆಯಲ್ಲಿ ಡಿ ಬಾಸ್‌ ಪರ ಘೋಷಣೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 17, 2024

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment