ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA | ದೀಪಾವಳಿ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಪಟಾಕಿ (CRACKERS) ಖರೀದಿ ಬಿರುಸುಗೊಂಡಿದೆ. ವಿವಿಧ ಮಳಿಗೆಗಳಲ್ಲಿ ಬೆಳಗ್ಗೆಯಿಂದ ಪಟಾಕಿ ಮಾರಾಟವಾಗುತ್ತಿದೆ.

ನೆಹರೂ ಕ್ರೀಡಾಂಗಣದಲ್ಲಿ ಸುಮಾರು ಸುಮಾರು 15 ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡಲಾಗುತ್ತಿದೆ. ವಿವಿಧ ಬಗೆಯ ಪಟಾಕಿಗಳು ಇಲ್ಲಿ ಮಾರಾಟಕ್ಕಿವೆ. ನೂರಾರು ರುಪಾಯಿಯಿಂದ ಸಾವಿರಾರು ರುಪಾಯಿವರೆಗೆ ವಿವಿಧ ಬಗೆಯ ಪಟಾಕಿಗಳು ಖರೀದಿಸಲಾಗುತ್ತಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯ ವೈಭವ ಸಾರುವ ಹಾಡು ರಿಲೀಸ್
ಇವತ್ತು ಬೆಳಗ್ಗೆಯಿಂದ ಜನರು ಪಟಾಕಿ ಕೊಳ್ಳುವಲ್ಲಿ ನಿರತವಾಗಿದ್ದಾರೆ. ಮಕ್ಕಳನ್ನು ಕರೆತಂದು ಅವರಿಷ್ಟದ ಪಟಾಕಿಗಳನ್ನು ಪೋಷಕರು ಕೊಡಿಸುತ್ತಿದ್ದಾರೆ. ಹಣತೆಗಳು, ಉದ್ದದ ಊದು ಬತ್ತಿಯ ಖರೀದಿಯು ಬಿರುಸಾಗಿ ನಡೆದಿದೆ.
(CRACKERS)
ವ್ಯಾಪಾರಿಗಳು ಏನಂತಾರೆ?
ಜನ ಪಟಾಕಿ ಖರೀದಿಗೆ ಬರುತ್ತಿದ್ದಾರೆ. ಇಂದು ಮತ್ತು ನಾಳೆ ಹೆಚ್ಚಿನ ವ್ಯಾಪಾರವಾಗಲಿದೆ. ಗ್ರೀನ್ ಪಟಾಕಿಗಳನ್ನೆ ಮಾರಟಕ್ಕಿಟ್ಟಿದ್ದೇವೆ. ಈ ಭಾರಿ ಬೆಲೆ ಸ್ವಲ್ಪ ಹೆಚ್ಚಾಗಿದೆ. ಆದರೂ ಜನರು ಖುಷಿಯಿಂದ ಬಂದು ಖರೀದಿಸುತ್ತಿದ್ದಾರೆ. ಹಸಿರು ಪಟಾಕಿಯಿಂದ ನಮಗೆ ಸ್ವಲ್ಪ ಹೊರೆಯಾಗುತ್ತಿದೆ ಅನ್ನುತ್ತಾರೆ ಪಟಾಕಿ ಅಂಗಡಿ ಮಾಲೀಕ ವಿಜಯ್.
(CRACKERS)
ಖರೀದಿಗೆ ಬಂದವರು ಹೇಳೋದೇನು?
ಪ್ರತಿ ವರ್ಷ ಪಟಾಕಿ ಸಿಡಿಸುತ್ತೇವೆ. ಮಕ್ಕಳು, ಸಂಬಂಧಿಗಳು ಮನೆಗೆ ಬರುವುದರಿಂದ ಎಲ್ಲರು ಜೊತೆಗೆ ಹಬ್ಬ ಮಾಡಬೇಕಿದೆ. ಹಾಗಾಗಿ ಎಲ್ಲರಿಗು ಇಷ್ಟವಾಗುವ ರೀತಿಯ ಪಟಾಕಿ ಖರೀದಿಸುತ್ತಿದ್ದೇವೆ. ಕಳೆದ ಭಾರಿಗಿಂತ ಈ ಭಾರಿ ಪಟಾಕಿ ಬೆಲೆ ಹೆಚ್ಚಾಗಿದೆ. ಆದರೂ ಹಬ್ಬದ ಖರೀದಿ ಬಿಡೋಕಾಗಲ್ಲ ಅನ್ನುತ್ತಾರೆ ಶಿವಮೊಗ್ಗದ ಲಕ್ಷ್ಮಿ.











ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














