ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021
ಲಾಕ್ಡೌನ್ ಮಾದರಿ ಕರ್ಫ್ಯೂ ಶಿವಮೊಗ್ಗದಲ್ಲಿ ಮೊದಲ ದಿನ ಯಶಸ್ವಿಯಾಗಿದೆ. ಅಗತ್ಯ ಸೇವೆ, ತುರ್ತು ಕಾರ್ಯ ನಿಮಿತ್ತ ಓಡಾಡುವವರು ಮಾತ್ರ ರಸ್ತೆಗಿಳಿದಿದ್ದರು. ಉಳಿದಂತೆ ಸುಖಾಸುಮ್ಮನೆ ಬಂದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಆ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳನ್ನು ಬಂದ್ ಮಾಡಿಸಿದರು.
ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್ನಲ್ಲಿ ಹತ್ತು ಗಂಟೆ ಬಳಿಕ ಎಲ್ಲಾ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಯಿತು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






