BREAKING NEWS | ಶಿವಮೊಗ್ಗದಲ್ಲಿ ಕರ್ಫ್ಯೂ ಅವಧಿ ಮತ್ತೊಂದು ದಿನಕ್ಕೆ ವಿಸ್ತರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022

ಶಿವಮೊಗ್ಗ ನಗರದಲ್ಲಿ ವಿಧಿಸಲಾಗಿದ್ದ ಕರ್ಫ್ಯೂ ಅವಧಿಯನ್ನು ಮತ್ತೊಂದು ದಿನಕ್ಕೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

Shimoga Nanjappa Hospital Cancer Care

ನಗರದಲ್ಲಿ ಕರ್ಫ್ಯೂ ಅವಧಿಯನ್ನು ಫೆ.26ರ ಬೆಳಗ್ಗೆ 9 ಗಂಟೆವರೆಗೂ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಇವತ್ತು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ಸೆಕ್ಷನ್ 144ರ ಅನ್ವಯ ಪ್ರತಿಬಂಧಕಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಮೊದಲು ಫೆ.25ರ ಬೆಳಗ್ಗೆವರೆಗೆ ಕರ್ಫ್ಯೂ ಜಾರಿ ಮಾಡಲಾಗಿತ್ತು.

ಇದನ್ನೂ ಓದಿ | ಇವತ್ತೂ ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧ, ಪ್ರಮುಖ ರಸ್ತೆಗಳೆಲ್ಲ ಬಂದ್

Shimoga Live Age Wise Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 23, 2022

Leave a Comment