BIG BREAKING | ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಕರ್ಫ್ಯೂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮತ್ತು ಆ ನಂತರದ ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

shimoga nanjappa hospital covid care

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ಇವತ್ತು ರಾತ್ರಿಯಿಂದಲೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಬುಧವಾರ ಬೆಳಗ್ಗೆವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ.

ಇವತ್ತು ರಾತ್ರಿ, ನಾಳೆ ಇಡಿ ದಿನ, ನಾಳೆ ರಾತ್ರಿ ಕರ್ಫ್ಯೂ ಇರಲಿದೆ. ಈ ಸಂದರ್ಭ ಯಾರು ಕೂಡ ಅನಾವಶ್ಯಕವಾಗಿ ಓಡಾಡಬಾರದು ಎಂದು ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.

ಈವರೆಗೂ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಇದನ್ನೂ ಓದಿ | ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ

Shimoga Live News Age Wise Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment