ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮತ್ತು ಆ ನಂತರದ ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ಇವತ್ತು ರಾತ್ರಿಯಿಂದಲೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಬುಧವಾರ ಬೆಳಗ್ಗೆವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ.
ಇವತ್ತು ರಾತ್ರಿ, ನಾಳೆ ಇಡಿ ದಿನ, ನಾಳೆ ರಾತ್ರಿ ಕರ್ಫ್ಯೂ ಇರಲಿದೆ. ಈ ಸಂದರ್ಭ ಯಾರು ಕೂಡ ಅನಾವಶ್ಯಕವಾಗಿ ಓಡಾಡಬಾರದು ಎಂದು ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ಈವರೆಗೂ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಇದನ್ನೂ ಓದಿ | ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ






