BREAKING NEWS | ಶಿವಮೊಗ್ಗದಲ್ಲಿ ನಾಳೆ ಕರ್ಫ್ಯೂ ಸಡಿಲಿಕೆ, ಶಾಲೆ, ಕಾಲೇಜಿಗೆ ರಜೆ ವಿಸ್ತರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022

ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.  

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಫೆಬ್ರವರಿ 26ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಕಲ್ಪಿಸಲಾಗಿದೆ.

ಶಾಲಾ ಕಾಲೇಜು ರಜೆ ವಿಸ್ತರಣೆ

ಶಿವಮೊಗ್ಗ ನಗರದಲ್ಲಿ ಶನಿವಾರ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಸೋಮವಾರದಿಂದ ಶಾಲಾ ಕಾಲೇಜು ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದ್ದಾರೆ.

ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.

ಇದನ್ನೂ ಓದಿ | ಫೇಸ್’ಬುಕ್ಕಲ್ಲಿ ಬಿಸಿ ಬಿಸಿ ಚರ್ಚೆ, ‘ಹರ್ಷ ಕುಟುಂಬದವರಿಗೆ ಎಂಎಲ್ಎ ಟಿಕೆಟ್’ಗೆ ಆಗ್ರಹ

AVvXsEgpaE V90QVhOdKJZ7zhCoYrhWR4rCqDIoGnJp1Oi3A9B22oLCOJ7QrF8jOmsB0VdOk8Uxno3bk3iN qgc5Ex5 J1LdgUazz xHFKJe fEAe4SgT5yc18f0NTxeelzuNOwitpMy36iffyGciX4osKDW5EvLC1225AaU hVsh1goEY0GGlVfBuUA222RQ=s926

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment