ಜೊತೆ ಜೊತೆಗೆ ಕಾಣಿಸಿಕೊಂಡ ಈಶ್ವರಪ್ಪ, ಸರ್ಜಿ, ಕುತೂಹಲ ಮೂಡಿಸಿದ ಬೆಳವಣಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 APRIL 2023

SHIMOGA : ಬಿಜೆಪಿ ಟಿಕೆಟ್‌ ವಿಚಾರವಾಗಿ ತೀವ್ರ ಕುತೂಹಲವಿದೆ (Curiosity). ದಿನಕ್ಕೊಂದು ಹೆಸರು ಚರ್ಚೆಯಾಗುತ್ತಿದೆ. ಈ ನಡುವೆ ಡಾ.ಧನಂಜಯ ಸರ್ಜಿ ಅವರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ.

KS-Eshwarappa-Dr-Dananjaya-Sarji-in-BJP

ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಸೇರ್ಪಡೆ ವಿರುದ್ಧ ಈಶ್ವರಪ್ಪ ಅವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕುರಿತು ಈ‍ಶ್ವರಪ್ಪ  ಅವರು ಸುದ್ದಿಗೋಷ್ಠಿ ನಡೆಸಿದರು. ಈ ಸುದ್ದಿಗೋಷ್ಠಿಯಲ್ಲಿ ಡಾ.ಧನಂಜಯ ಸರ್ಜಿ ಅವರು ಈ‍ಶ್ವರಪ್ಪ ಅವರ ಪಕ್ಕದಲ್ಲಿ ಇದ್ದರು. ಇದು ಸಹಜ ಕುತೂಹಲಕ್ಕೆ (Curiosity) ಕಾರಣವಾಗಿದೆ.

ಟಿಕೆಟ್‌ ರೇಸ್‌ನಲ್ಲಿ ಸರ್ಜಿ ಹೆಸರು

ಡಾ.ಧನಂಜಯ ಸರ್ಜಿ ಅವರು ಚುನಾವಣೆಗೆ ಸ್ಪರ್ಧಿಸುವ ಇರಾದೆ ಹೊಂದಿದ್ದರು. ಜನಪರ ಜೀವಪರ ಘೋಷಣೆಯೊಂದಿಗೆ ಸ್ವತಂತ್ರವಾಗಿ ಪ್ರಚಾರ ನಡೆಸಿದ್ದರು. ಅವರ ಹೆಸರು ಜನರ ಮನಸಲ್ಲಿ ಗಟ್ಟಿಯಾಗಿ ನೆಲಯೂರಿದ್ದ ಹೊತ್ತಿಗೆ ಬಿಜೆಪಿ ಸೇರ್ಪಡೆಯಾದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಸ್ಪರ್ಧೆ ಮಾಡುತ್ತಾರೆ ಎಂದೆಲ್ಲ ಗಂಭೀರ ಚರ್ಚೆಗಳಾಗಿದ್ದವು. ಆ ಬಳಿಕ ಡಾ. ಧನಂಜಯ ಸರ್ಜಿ ಅವರು ಬಿಜೆಪಿಯಲ್ಲಿ ಸಕ್ರಿಯವಾಗಿದ್ದರೂ ಸುದ್ದಿಗೋಷ್ಠಿಗಳಲ್ಲಿ ಕಾಣಿಸಿಕೊಂಡಿರಲಿಲ್ಲ.

ಇದನ್ನೂ ಓದಿ –ಎರಡು ಪುಟದ ಬಹಿರಂಗ ಪತ್ರ ಬರೆದ ಮಾಜಿ ಸಚಿವ ಈ‍ಶ್ವರಪ್ಪ, ಏನಿದೆ ಅದರಲ್ಲಿ?

ಈಗ ಡಾ. ಧನಂಜಯ ಸರ್ಜಿ ಅವರಿಗೆ ಟಿಕೆಟ್‌ ಘೋಷಣೆಯಾಗಲಿದೆ ಎಂದು ಚರ್ಚೆಯಾಗುತ್ತಿದೆ. ಇಂತಹ ಹೊತ್ತಿನಲ್ಲಿ ಡಾ.ಧನಂಜಯ ಸರ್ಜಿ ಅವರು ಈಶ್ವರಪ್ಪ ಅವರ ಜೊತೆಗೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದು ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ.

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 17, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment