
ಶಿವಮೊಗ್ಗ ಲೈವ್.ಕಾಂ | SHIMOGA | 07 ಮೇ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮನೆಗೆ ಬಳಕೆ ಮಾಡುವ ವಿದ್ಯುತ್ ಬಿಲನ್ನು ಮೂರು ತಿಂಗಳು ಮನ್ನಾ ಮಾಡಬೇಕು. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗಲಿದೆ ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.
ಈ ಸಂಬಂಧ ಮೆಸ್ಕಾಂ ಮುಖ್ಯ ಎಂಜಿನಿಯರ್ ಅವರಿಗೆ ಮನವಿ ಸಲ್ಲಿಸಿರುವ ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಲಾಕ್‍ಡೌನ್ ಪರಿಣಾಮ ಜನರಿಗೆ ದುಡಿಮೆ ಇಲ್ಲದಂತಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ವಿದ್ಯುತ್ ಬಿಲ್ ಮೊತ್ತವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೂರು ತಿಂಗಳು ವಿದ್ಯುತ್ ಬಿಲ್ ಕಟ್ಟುವಂತಿಲ್ಲ ಎಂದು ತಿಳಿಸಿದ್ದವು. ಅದರಂತೆ ಮೂರು ತಿಂಗಳು ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರಮುಖರಾದ ಕವಿತಾ, ರಾಘವೇಂದ್ರ ಸೇರಿದಂತೆ ಹಲವರು ಈ ವೇಳೆ ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






