ಸ್ವಿಚ್ ಆಫ್ ಮಾಡುವಾಗ ಕರೆಂಟ್ ಶಾಕ್, ಶಿವಮೊಗ್ಗ ಪಾಲಿಕೆ ಪೌರ ಕಾರ್ಮಿಕ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸ್ವಿಚ್‌ ಆಫ್‌ ಮಾಡುವ ವೇಳೆ ಕರೆಂಟ್‌ ಶಾಕ್‌ಗೆ ಮಹಾನಗರ ಪಾಲಿಕೆ ಪೌರ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಬಾಪೂಜಿಗನರ ಶ್ರೀಗಂಧ ಕಾಲೋನಿಯ ಪಾಲಿಕೆ ಕ್ವಾರ್ಟರ್ಸ್‌ನಲ್ಲಿ ಘಟನೆ ಸಂಭವಿಸಿದೆ.

ಕೃಷ್ಣಮೂರ್ತಿ (35) ಮೃತ ಪೌರ ಕಾರ್ಮಿಕ. ಬುಧವಾರ ರಾತ್ರಿ ಬಾತ್‌ರೂಂನಲ್ಲಿ ಸ್ವಚ್‌ ಆಫ್‌ ಮಾಡುವಾಗ ಕರೆಂಟ್‌ ಶಾಕ್‌ ತಗುಲಿದೆ. ಕೂಡಲೇ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ಫಲಿಸದೆ ಕೃಷ್ಣಮೂರ್ತಿ ಕೊನೆಯುಸಿರೆಳೆದಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.facebook.com/Raghushimogait/videos/578872133022291/?t=41

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment