ಶಿವಮೊಗ್ಗ ಸಿಟಿಯಲ್ಲಿ ಸೈಕಲ್ ಜಾಥಾ, ಮೋದಿ, ಯಡಿಯೂರಪ್ಪ ವಿರುದ್ಧ ಆಕ್ರೋಶ, ಹೇಗಿತ್ತು ಪ್ರತಿಭಟನೆ ಕಾವು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021

ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಸೈಕಲ್ ಜಾಥಾ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೈಕಲ್ ಏರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ | ಪೆಟ್ರೋಲ್, ಡಿಸೇಲ್ ದರ ಮತ್ತೆ ಹೆಚ್ಚಳ, ಶಿವಮೊಗ್ಗ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ನಾಲ್ಕನೆ ಬಾರಿಗೆ ಏರಿಕೆ

ಎಲ್ಲೆಲ್ಲಿ ಹೇಗಿತ್ತು ಪ್ರತಿಭಟನೆ?

ಜಿಲ್ಲಾಧ್ಯಕ್ಷ ಹೆಚ್‍.ಎಸ್.ಸುಂದರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಆವರಣದಿಂದ ಸೈಕಲ್ ಜಾಥಾ ನಡೆಸಲಾಯಿತು. ಬಾಲರಾಜ ಅರಸ್ ರಸ್ತೆ, ಗೋಪಿ ಸರ್ಕಲ್, ನೆಹರೂ ರೋಡ್, ಎಎ  ಸರ್ಕಲ್, ಬಿ.ಹೆಚ್‍.ರಸ್ತೆ, ಗಾಂಧಿ ಬಜಾರ್ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್‍ತನಕ ಸೈಕಲ್ ಜಾಥಾ ನಡೆಯಿತು.

209094917 1422546828106733 9041862887431406448 n.jpg? nc cat=110&ccb=1 3& nc sid=730e14& nc ohc=y xtX RFTYgAX eSO4T& nc ht=scontent.fblr20 1

ಮತ್ತೊಂದೆಡೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ಬಸ್ ನಿಲ್ದಾಣದಿಂದ ಸೈಕಲ್ ಜಾಥಾ ನಡೆಸಲಾಯಿತು. ಬಿ.ಹೆಚ್.ರಸ್ತೆ, ಎಎ ಸರ್ಕಲ್, ‍ನೆಹರೂ ರೋಡ್‍, ಗೋಪಿ ಸರ್ಕಲ್, ದುರ್ಗಿಗುಡಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸೈಕಲ್‍ ಏರಿ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಸೈಕಲ್ ಜಾಥಾದ ವಿಡಿಯೋ ರಿಪೋರ್ಟ್ ಇಲ್ಲಿದೆ

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 7, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment