SHIVAMOGGA LIVE NEWS | 19 DECEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ವಿಶ್ವಶಾಂತಿಯ ಉದ್ದೇಶ ಇಟ್ಟುಕೊಂಡು ಚಿತ್ರನಟ ಪುನೀತ್ ರಾಜಕುಮಾರ್ ಅಭಿಮಾನಿ ತಮಿಳುನಾಡು ಕೊಯಮತ್ತೂರು ಮೂಲದ ಮುತ್ತು ಸೆಲ್ವನ್ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿದ್ದು, ಸೋಮವಾರ ನಗರದಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.
ಮುತ್ತು ಸೆಲ್ವನ್ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಕಿಮೀ ಕ್ರಮಿಸಿದ್ದಾರೆ. 34 ರಾಜ್ಯಗಳ 733 ಜಿಲ್ಲೆಗಳ 34 ಸಾವಿರ ಕಿಮೀಗಳನ್ನು ಸೈಕಲ್‌ನಲ್ಲೆ ಸಂಚರಿಸುವ ಮೂಲಕ ಗಿನ್ನಿಸ್ ಬುಕ್ ದಾಖಲೆಗೆ ಸೇರಲಿದ್ದಾರೆ.
ಮುತ್ತು ತಮ್ಮ ಯಾತ್ರೆಯನ್ನು 2021ರ ಡಿ 21ರಂದು ಆರಂಭಿಸಿದ್ದಾರೆ. 2025ರ ಜನವರಿ 15 ರಂದು ಈ ಯಾತ್ರೆ ಪುನೀತ್ ರಾಜಕುಮಾರ್ ಸಮಾಯ ಬಳಿ ಮುಕ್ತಾಯವಾಗಲಿದ್ದು, ಗಿನ್ನಿಸ್ ದಾಖಲೆ ಸೇರಲಿದೆ.
ಇದನ್ನೂ ಓದಿ – ಹೊಳೆ ಬಸ್ ಸ್ಟಾಪ್‌ನಿಂದ ಅಮೀರ್ ಅಹಮದ್ ಸರ್ಕಲ್‌ವರೆಗೆ ಪಾರ್ಕಿಂಗ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಆದೇಶ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






