ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021
ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆ ವತಿಯಿಂದ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಜಾಥಾ ನಡೆಸಲಾಗುತ್ತಿದೆ.
![]() |
ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಸೈಕಲ್ ಕ್ಲಬ್ ಮತ್ತು ವಿವಿಧ ಸಂಘಟನೆಯ ಪ್ರಮುಖರು ಸೈಕಲ್ ಜಾಥಾದಲ್ಲಿ ಪಾಲ್ಗೊಂಡಿದ್ದಾರೆ.
‘ಐ ಯಾಮ್ ಅಂಡ್ ಐ ವಿಲ್’ ಘೋಷಣೆಯೊಂದಿಗೆ ಜಾಥಾ ನಡೆಸಲಾಗುತ್ತಿದೆ. ನಂಜಪ್ಪ ಆಸ್ಪತ್ರೆ ಮುಂಭಾಗದಿಂದ ಗೋಪಿ ಸರ್ಕಲ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಆಲ್ಕೋಳ, ನಂಜಪ್ಪ ಲೈಫ್ ಕೇರ್ ಆಸ್ಪತ್ರೆವರೆಗೆ ತೆರಳಲಿದ್ದು, ಅಲ್ಲಿಂದ ನಂಜಪ್ಪ ಆಸ್ಪತ್ರೆಗೆ ಹಿಂತಿರುಗಲಾಗುತ್ತದೆ.
ಇದನ್ನೂ ಓದಿ | ನಂಜಪ್ಪ ಅಸ್ಪತ್ರೆಯಿಂದ ಕ್ಯಾನ್ಸರ್ ಜಾಗೃತಿಗೆ ಸೈಕಲ್ ಜಾಥಾ, ಕ್ಯಾನ್ಸರ್‌ನಿಂದ ಗುಣವಾದವರೊಂದಿಗೆ ಸಂವಾದ
ಉಚಿತ ಸಮಾಲೋಚನಾ ಸೌಲಭ್ಯ
ಕ್ಯಾನ್ಸರ್‍ನಿಂದ ಗುಣವಾದವರು ಮತ್ತು ಆಸ್ಪತ್ರೆಯ ಕ್ಯಾನ್ಸರ್ ವಿಭಾಗದ ವೈದ್ಯರು ಬೆಳಗ್ಗೆ 11 ಗಂಟೆಗೆ ನಂಜಪ್ಪ ಆಸ್ಪತ್ರೆಯಲ್ಲಿ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ಕ್ಯಾನ್ಸರ್ ವಿಭಾಗದಿಂದ ಹೊರ ರೋಗಿಗಳಿಗೆ ಉಚಿತ ಸಮಾಲೋಚನಾ ಸೌಲಭ್ಯ ಇರಲಿದೆ.
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200