ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 APRIL 2023
SHIMOGA : ಮತದಾನ ಜಾಗೃತಿಗಾಗಿ ಶಿವಮೊಗ್ಗ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್‍ನಿಂದ ನಗರದ ವಿವಿಧೆಡೆ ಜಾಥಾ (Jaatha) ನಡೆಸಿ, ಜಾಗೃತಿ ಮೂಡಿಸಲಾಯಿತು.

ಜಿಲ್ಲಾಡಳಿತ, ಮಹಾನಗರ ಪಾಲಿಕೆಯ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ (Jaatha) ನಡೆಸಲಾಯಿತು. ಪಾಲಿಕೆಯ ನಲ್ಮ್ ಅಧಿಕಾರಿ ಅನುಪಮಾ ಅವರು ಸೈಕಲ್ ಜಾಥಾಗೆ ಹಸಿರು ನಿಶಾನೆ ತೋರಿಸಿದರು.

ರಾಮಣ್ಣ ಶ್ರೇಷ್ಠಿ ಪಾರ್ಕ್‍ನಿಂದ ಕೋಟೆ ರಸ್ತೆ, ಬೆಕ್ಕಿನಕಲ್ಮಠ, ಬಿ.ಹೆಚ್.ರಸ್ತೆ, ಶಿವಪ್ಪ ನಾಯಕ ಸರ್ಕಲ್, ನೆಹರೂ ರಸ್ತೆ, ಗೋಪಿ ವೃತ್ತದಿಂದ ಅಂಬೇಡ್ಕರ್ ಭವನದವರೆಗೆ ಜಾಥಾ ನಡೆಸಲಾಯಿತು. ಸುಪ್ರಿಯಾ ರತ್ನಾಕರ್, ಲೋಕೇಶ್, ಗೀತಾ, ರೇಣು ಹಾಗೂ ಸೈಕಲ್ ಕ್ಲಬ್ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಭಾಗಿಯಾಗಿದ್ದರು.
ಇದನ್ನೂ ಓದಿ – ಲಾರಿಯಲ್ಲಿ ಸಾಗಿಸಲಾಗುತ್ತಿತ್ತು 46 ಬೈಕ್, ಯಾವುದಕ್ಕೂ ಇರಲಿಲ್ಲ ಡಾಕ್ಯೂಮೆಂಟ್
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















