ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 19 MARCH 2023

SHIMOGA : ವಿಧಾನ ಸಭೆ ಚುನಾವಣೆ ಹಿನ್ನೆಲೆ ಜನರಲ್ಲಿ ಮತದಾನ ಜಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಶಿವಮೊಗ್ಗದಲ್ಲಿ ಸೈಕಲ್ ಜಾಥಾ (Cycle Jatha) ಆಯೋಜಿಸಲಾಗಿದೆ. ಪೊಲೀಸ್ ಸಿಬ್ಬಂದಿ, ವಿವಿಧ ಸಂಘಟನೆಗಳು, ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಗರ ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿ ಆವರಣದಿಂದ ಜಾಥಾಗೆ (Cycle Jatha) ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವಿವಿದ ಸಂಘಟನೆಗಳ ಪ್ರಮುಖರು ಜಾಥಾದಲ್ಲಿ ಭಾಗಹಿಸಿದ್ದಾರೆ.

190323 Cycle jaatha by Shimoga DC SP in the city

ಎಲ್ಲೆಲ್ಲಿ ಸಾಗಲಿದೆ ಜಾಥಾ?

ಮತದಾರರಲ್ಲಿ ಜಾಗೃತಿ ಮೂಡಿಸುವ ಸಂದೇಶ, ಹಾಡುಗಳನ್ನು ಹಾಕಿಕೊಂಡು ಜಾಥಾ ನಡೆಸಲಾಗುತ್ತಿದೆ. ಜಿಲ್ಲಾ ಪೊಲೀಸ್ ಕಚೇರಿಯಿಂದ ಅಶೋಕ ಸರ್ಕಲ್, ನ್ಯೂ ಮಂಡ್ಲಿ, ಗೋಪಾಳ, ಆಲ್ಕೊಳ, ವಿನೋಬನಗರ ಪೊಲೀಸ್ ಚೌಕಿ, ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರ ಮಠ, ಕರ್ನಾಟಕ ಸಂಘ ವೃತ್ತ, ಡಿವಿಎಸ್ ಸರ್ಕಲ್, ಮಹಾವೀರ ಸರ್ಕಲ್, ಎಎ ಸರ್ಕಲ್, ಅಶೋಕ ಸರ್ಕಲ್ ಮೂಲಕ ಜಿಲ್ಲಾ ಪೊಲೀಸ್ ಕಚೇರಿವರೆಗೆ ಮೆರವಣಿಗೆ ನಡೆಯಲಿದೆ.

ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಲಾರಿ ಪಲ್ಟಿ

ಇದನ್ನೂ ಓದಿ – ಒಡ್ಡಿನಕೊಪ್ಪ ಬಳಿ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಸಿಲಿಂಡರ್ ಲಾರಿ ಪಲ್ಟಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment