ಚಂಡಮಾರುತದ ಎಫೆಕ್ಟ್, ಶಿವಮೊಗ್ಗದಲ್ಲಿ ಗಾಳಿ, ಗುಡುಗು, ಮಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಜೂನ್ 2020

ವಾಯುಭಾರ ಕುಸಿತ ಮತ್ತು ನಿಸರ್ಗ ಚಂಡ ಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗುತ್ತಿದೆ.

https://www.facebook.com/liveshivamogga/videos/2506974849567996/?t=2

ಬೆಳಗ್ಗೆ ಕೆಲ ಹೊತ್ತು ಸುರಿದ ಮಳೆ, ಸಂಜೆ ವೇಳೆಗೆ ಪುನಃ ಮಳೆ ಆರಂಭವಾಗಿದೆ. ಶಿವಮೊಗ್ಗ ನಗರದಲ್ಲಿ ಮಳೆ ಜೊತೆಗೆ ಜೋರು ಗಾಳಿ ಬೀಸುತ್ತಿದೆ.

ಮೂರ್ನಾಲ್ಕು ದಿನದಿಂದ ಭಾರಿ ಬಿಸಲಿತ್ತು. ಈಗ ಮಳೆಯಾಗುತ್ತಿರುವುದರಿಂದ ಶಿವಮೊಗ್ಗದಲ್ಲಿ ವಾತಾವರಣ ಕೂಲ್ ಆಗಿದೆ.  

https://www.facebook.com/liveshivamogga/videos/2299124960381441/?t=4

ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರದ ಆಗ್ನೇಯ ಭಾಗದಿಂದ ನಿರ್ಸಗ ಚಂಡಮಾರುತ ಹಾದು ಹೋಗುತ್ತಿದೆ. ಇದರ ಪರಿಣಾಮ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 1, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment